‘ಕ್ಯಾಶ್‌ಲೆಸ್’ ವ್ಯವಸ್ಥೆ ತಂದ ಅಮರನಾಥ ಶೆಟ್ಟಿ ಬಂಟರ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧೆ!
ಬೆಂಗಳೂರು: ಪ್ರತಿಷ್ಠಿತ ಬೆಂಗಳೂರು ಬಂಟರ ಸಂಘದ 2026-29ನೇ ಸಾಲಿನ ಅವಧಿಯ ಚುನಾವಣಾ ಕಣ ರಂಗೇರಿದ್ದು, ಸಂಘದ ಗೌರವ ಕಾರ್ಯದರ್ಶಿ ಸ್ಥಾನಕ್ಕೆ ಉಡುಪಿಯ ಪ್ರಸಿದ್ಧ ಶ್ರೀ ಕ್ಷೇತ್ರ ಮಂದಾರ್ತಿ ಮೂಲದ ಪ್ರಮುಖ ಸಮಾಜ ಸೇವಕ ಅಮರನಾಥ ಶೆಟ್ಟಿ ಹೆಗ್ಗುಂಜೆ ಅವರು ಅಧಿಕೃತವಾಗಿ ಸ್ಪರ್ಧಿಸಲು ಅಣಿಯಾಗಿದ್ದಾರೆ. ಸರಳತೆ ಮತ್ತು ಸಜ್ಜನಿಕೆಯ ಸಾಕಾರಮೂರ್ತಿಯಾಗಿ ಗುರುತಿಸಿಕೊಂಡಿರುವ ಇವರಿಗೆ ಬಂಟ ಸಮಾಜದಿಂದ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಅಮರನಾಥ ಶೆಟ್ಟಿ ಅವರು ಈ ಹಿಂದೆ 2014 ರಿಂದ 2018ರ ಅವಧಿಯಲ್ಲಿ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ, […]









