ಡಾ. ಕೆ. ಪ್ರಕಾಶ್ ಶೆಟ್ಟಿ ಕುಟುಂಬಕ್ಕೆ ‘ಎಂಬ್ರೇಯರ್ ಲೆಗಸಿ 650’ ಖಾಸಗಿ ವಿಮಾನ ಸೇರ್ಪಡೆ
ಮಂಗಳೂರು: ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರ ಉದ್ಯಮ ಪಯಣಕ್ಕೆ ಮತ್ತೊಂದು ಮಹತ್ವದ ಮೈಲಿಗಲ್ಲು ಸೇರ್ಪಡೆಯಾಗಿದ್ದು, ಅಮೆರಿಕದಿಂದ ತರಿಸಲಾದ ಅತ್ಯಾಧುನಿಕ 14 ಆಸನಗಳ ‘ಎಂಬ್ರೇಯರ್ ಲೆಗಸಿ 650’ (Embraer Legacy 650) ಖಾಸಗಿ ವಿಮಾನವನ್ನು ಎಂಆರ್‌ಜಿ ಕುಟುಂಬಕ್ಕೆ ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ […]









