Bangalore Bunts Sanghas social service work Free sewing machines for 46 people

ಬೆಂಗಳೂರು ಬಂಟರ ಸಂಘದ ಸಮಾಜಸೇವಾ ಕಾರ್ಯ: 46 ಮಂದಿಗೆ ಉಚಿತ ಹೊಲಿಗೆ ಯಂತ್ರ

ಬೆಂಗಳೂರು ಬಂಟರ ಸಂಘದ ಸಮಾಜ ಸೇವಾ ಸಮಿತಿ ಹಾಗೂ ಸೇವಾದಳದ ವತಿಯಿಂದ ಆಯೋಜಿಸಲಾದ “ಸೇವಾ ಸಮಾಗಮ” ಕಾರ್ಯಕ್ರಮದಲ್ಲಿ ಸುಮಾರು 46 ಫಲಾನುಭವಿಗಳಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಹಾಗೂ ಆರ್ಥಿಕವಾಗಿ ಸಬಲರಾಗಲು ಇಂತಹ ಸಮಾಜಮುಖಿ ಯೋಜನೆಗಳು ಸಹಕಾರಿಯಾಗುತ್ತವೆ ಎಂದು ಅಭಿಪ್ರಾಯಪಟ್ಟರು. ಸಮಾಜದ ಅಗತ್ಯವಿರುವ ವರ್ಗಗಳಿಗೆ ನೆರವು ನೀಡುವ ಉದ್ದೇಶದಿಂದ ಬೆಂಗಳೂರು ಬಂಟರ ಸಂಘವು ನಿರಂತರವಾಗಿ ವಿವಿಧ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು. Also Read: ದಿ. ಕಾಶಿ […]

Free uniforms distributed to 60 students of Devanari Bangadi School in memory of Kashi Shetty

ದಿ. ಕಾಶಿ ಶೆಟ್ಟಿ ಸ್ಮರಣಾರ್ಥ ದೇವನಾರಿ ಬಂಗಾಡಿ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ ವಿತರಣೆ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ, ಪ್ರಸಿದ್ಧ ಸಮಾಜಸೇವಕ ಹಾಗೂ ಉದ್ಯಮಿ ಬರೋಡ ಶಶಿಧರ್ ಶೆಟ್ಟಿ ಅವರ ವತಿಯಿಂದ ದೇವನಾರಿ ಬಂಗಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 60 ವಿದ್ಯಾರ್ಥಿಗಳಿಗೆ ಉಚಿತ ಯೂನಿಫಾರ್ಮ್ (ಟಿ-ಶರ್ಟ್ ಮತ್ತು ಪ್ಯಾಂಟ್) ವಿತರಿಸಲಾಯಿತು. ತಮ್ಮ ಪ್ರೀತಿಯ ತಾಯಿ ದಿವಂಗತ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ ಶಶಿಧರ್ ಶೆಟ್ಟಿ ಅವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಈ ಯೂನಿಫಾರ್ಮ್‌ಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಉದ್ಯಮಿಯ ಈ ಸಮಾಜಮುಖಿ ಕಾರ್ಯವು ವಿದ್ಯಾರ್ಥಿಗಳಲ್ಲಿ ಹರ್ಷ ಮೂಡಿಸಿದೆ.

Kundapuras boy Advanced Achievement Rithin Shetty secures 1005th rank in the country in JEE exam

ಕುಂದಾಪುರದ ಹೈದನ ‘ಅಡ್ವಾನ್ಸ್ಡ್’ ಸಾಧನೆ: JEE ಪರೀಕ್ಷೆಯಲ್ಲಿ ದೇಶಕ್ಕೆ 1005ನೇ ರ್ಯಾಂಕ್ ಪಡೆದ ರಿತಿನ್ ಶೆಟ್ಟಿ

ಕುಂದಾಪುರ: ಕಠಿಣ ಪರಿಶ್ರಮ ಮತ್ತು ಅಚಲ ಗುರಿಯಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಕುಂದಾಪುರದ ಮಾಣಿಗರಡಿಯ ತರುಣ ರಿತಿನ್ ಶೆಟ್ಟಿ ಸಾಬೀತುಪಡಿಸಿದ್ದಾರೆ. ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ನಡೆಯುವ JEE Advanced ಪರೀಕ್ಷೆಯಲ್ಲಿ ರಿತಿನ್ ಶೆಟ್ಟಿ ರಾಷ್ಟ್ರಮಟ್ಟದಲ್ಲಿ 1005ನೇ ರ್ಯಾಂಕ್ ಪಡೆಯುವ ಮೂಲಕ ಅಪ್ರತಿಮ ಸಾಧನೆ ಮಾಡಿದ್ದಾರೆ. ಕುಂದಾಪುರ ಟು ತೆಲಂಗಾಣ: ರಿತಿನ್ ಶೆಟ್ಟಿ ಸಾಧನೆಯ ಹಾದಿ ಮಾಣಿಗರಡಿಯ ಎಂ. ಸತೀಶ್ ಶೆಟ್ಟಿ ಮತ್ತು ಗೀತಾ ಶೆಟ್ಟಿ ದಂಪತಿಯ ಸುಪುತ್ರನಾದ ರಿತಿನ್ ಶೆಟ್ಟಿ,

11th Year Patla Sambrama: Dr. Mohan Alva recived with ‘Mahaposhaka’ award

11ನೇ ವರ್ಷದ ಪಟ್ಲ ಸಂಭ್ರಮ: ಡಾ. ಮೋಹನ ಆಳ್ವರಿಗೆ ‘ಮಹಾಪೋಷಕ’ ಪ್ರಶಸ್ತಿ ಪ್ರದಾನ

ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ 11ನೇ ವರ್ಷದ ‘ಪಟ್ಲ ಸಂಭ್ರಮ – 2026’ ಕಾರ್ಯಕ್ರಮವು ಮೇ 30 ರಂದು ಅಡ್ಯಾರ್ ಗಾರ್ಡನ್‌ನಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಖ್ಯಾತ ಶಿಕ್ಷಣ ತಜ್ಞ ಡಾ. ಎಂ. ಮೋಹನ ಆಳ್ವ ಅವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ 2026 ನೀಡಿ ಗೌರವಿಸಲಾಯಿತು. ಹಾಗೂ ಹಿರಿಯ ಕಲಾವಿದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ 1 ಲಕ್ಷ ರೂ. ನಗದು ಹಾಗೂ ಯಕ್ಷಧ್ರುವ ಪಟ್ಲ ಪ್ರಶಸ್ತಿ 2026 ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ

ಎಲ್‌ಐಸಿ ಕಾರ್ಪೊರೇಟ್ ಕ್ಲಬ್ ಸದಸ್ಯರಾಗಿ ಅನಿಲ್ ಶೆಟ್ಟಿ

ಎಲ್‌ಐಸಿ ಕಾರ್ಪೊರೇಟ್ ಕ್ಲಬ್ ಸದಸ್ಯರಾಗಿ ಜಪಾನ್‌ನ ಟೋಕಿಯೊದಲ್ಲಿ ನಡೆಯುವ ಶೈಕ್ಷಣಿಕ ಸಮ್ಮೇಳನಕ್ಕೆ ಅನಿಲ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಅನಿಲ್ ಶೆಟ್ಟಿಯವರಿಗೆ ಜಪಾನ್ ಪ್ರವಾಸವು ಅತ್ಯಂತ ಯಶಸ್ವಿಯಾಗಲಿ ಮತ್ತು ವೃತ್ತಿಜೀವನಕ್ಕೆ ಮತ್ತಷ್ಟು ಮೆರುಗನ್ನು ನೀಡಲಿ ಎಂದು ಹಾರೈಸೋಣ.

11 ನೇ ವರ್ಷದ ಪಟ್ಲ ಸಂಭ್ರಮ : ಡಾ. ಮೋಹನ ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ ಯಕ್ಷಧ್ರುವ ಪಟ್ಲ ಪ್ರಶಸ್ತಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ 11 ನೇ ವರ್ಷದ ಪಟ್ಲ ಸಂಭ್ರಮ -2026 ಕಾರ್ಯಕ್ರಮ ಮೇ 30 ರಂದು ಅಡ್ಯಾರ್ ಬಳಿಯ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಿತು. ಬೆಳಿಗ್ಗೆ ಯಕ್ಷಧ್ರುವ ಪಟ್ಲ ಸಂಭ್ರಮ -2026 ಕಾರ್ಯಕ್ರಮವನ್ನು ಪಾವಂಜೆ ನಾಗವೃಜ ಕ್ಷೇತ್ರದ ಧರ್ಮದರ್ಶಿಗಳಾದ ಡಾ. ಯಾಜಿ ನಿರಂಜನ ಭಟ್ ಉದ್ಘಾಟಿಸಿದರು. ಸಭಾ ಕಾರ್ಯಕ್ರಮವನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಪ್ರಧಾನ ಸಂಚಾಲಕರಾದ, ಉದ್ಯಮಿ ಶಶಿಧರ ಬಿ ಶೆಟ್ಟಿ ಉದ್ಘಾಟಿಸಿದರು. ಸಂಘ ಸಂಸ್ಥೆಗಳು ಬೆಳೆಯ ಬೇಕಾದರೆ

ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. : ಸಿಬ್ಬಂದಿ ತರಬೇತಿ ಕಾರ್ಯಕ್ರಮ

ಉಡುಪಿ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಲಿ. ಇದರ ಸಿಬ್ಬಂದಿಗಳಿಗೆ ಒಂದು ದಿನದ ಸಿಬ್ಬಂದಿ ತರಬೇತಿ ಕಾರ್ಯಕ್ರಮವನ್ನು ಹೊಟೇಲ್ ಮಣಿಪಾಲ್ ಇನ್ (ರಂಜಿತಾ ಪ್ಯಾಲೇಸ್) ನಲ್ಲಿ ನಡೆಸಲಾಯಿತು. ಈ ಕಾರ್ಯಕ್ರಮವನ್ನು ಶಿರ್ವ ಸಹಕಾರಿ ಸೇವಾ ಸಹಕಾರ ಸಂಘದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಕುತ್ಯಾರ್ ಉದ್ಘಾಟಿಸಿ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀಮತಿ ಬಿಂದು ನಾಯರ್ (ಪ್ರೊಫೆಸರ್ – ಕರ್ನಾಟಕ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಮೂಡಬಿದ್ರೆ) ಇವರು ಸಿಬ್ಬಂದಿಗಳಿಗೆ ಟೋಟಲ್ ಕ್ವಾಲಿಟಿ ಆಫ್ ಮ್ಯಾನೇಜ್ಮೆಂಟ್ ಬಗ್ಗೆ ತರಬೇತಿ

Scroll to Top