11ನೇ ವರ್ಷದ ಪಟ್ಲ ಸಂಭ್ರಮ: ಡಾ. ಮೋಹನ ಆಳ್ವರಿಗೆ ‘ಮಹಾಪೋಷಕ’ ಪ್ರಶಸ್ತಿ ಪ್ರದಾನ
ಮಂಗಳೂರಿನ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಇದರ 11ನೇ ವರ್ಷದ ‘ಪಟ್ಲ ಸಂಭ್ರಮ – 2026’ ಕಾರ್ಯಕ್ರಮವು ಮೇ 30 ರಂದು ಅಡ್ಯಾರ್ ಗಾರ್ಡನ್ನಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಖ್ಯಾತ ಶಿಕ್ಷಣ ತಜ್ಞ ಡಾ. ಎಂ. ಮೋಹನ ಆಳ್ವ ಅವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ 2026 ನೀಡಿ ಗೌರವಿಸಲಾಯಿತು. ಹಾಗೂ ಹಿರಿಯ ಕಲಾವಿದ ಪೊಲ್ಯ ಲಕ್ಷ್ಮೀನಾರಾಯಣ ಶೆಟ್ಟಿ ಅವರಿಗೆ 1 ಲಕ್ಷ ರೂ. ನಗದು ಹಾಗೂ ಯಕ್ಷಧ್ರುವ ಪಟ್ಲ ಪ್ರಶಸ್ತಿ 2026 ನೀಡಿ ಸನ್ಮಾನಿಸಲಾಯಿತು. ಪ್ರಶಸ್ತಿ […]
